ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಡೆಲ್ಲಿಗೆ 235 ರನ್‌ಗಳ ಗೆಲುವಿನ ಗುರಿ ನೀಡಿದ ಮುಂಬೈ

Published 7 ಏಪ್ರಿಲ್ 2024, 9:35 IST
Last Updated 7 ಏಪ್ರಿಲ್ 2024, 9:35 IST
ಅಕ್ಷರ ಗಾತ್ರ

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು ಡೆಲ್ಲಿಗೆ 235 ರನ್‌ಗಳ ಗೆಲುವಿನ ಗುರಿ ನೀಡಿದೆ ಮುಂಬೈ.

ಭಾನುವಾರ ಮಧ್ಯಾಹ್ನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 234 ರನ್‌ ಪೇರಿಸಿದೆ.

ಈ ಪಂದ್ಯವನ್ನು ಗೆಲ್ಲಬೇಕಾದರೆ ಡೆಲ್ಲಿ 235 ರನ್‌ಗಳಿಸಬೇಕಿದೆ. 

ಮುಂಬೈ ಪರ ರೋಹಿತ್‌ 49, ಕಿಶನ್‌ 42, ಪಾಂಡ್ಯ 39, ಡೇವಿಡ್‌ 45 ರನ್‌ ಹೊಡೆದು ಗಮನ ಸೆಳೆದರು. ಡೆಲ್ಲಿ ಪರ ಅಕ್ಷರ್‌ ಪಟೇಲ್ 2 ವಿಕೆಟ್‌ ಕಬಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT