ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಮುಂಬೈಗೆ 197 ರನ್‌ಗಳ ಗೆಲುವಿನ ಗುರಿ ನೀಡಿದ ಆರ್‌ಸಿಬಿ

Published 11 ಏಪ್ರಿಲ್ 2024, 13:32 IST
Last Updated 11 ಏಪ್ರಿಲ್ 2024, 13:32 IST
ಅಕ್ಷರ ಗಾತ್ರ

ಮುಂಬೈ: ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 196 ರನ್‌ ಪೇರಿಸಿದೆ.

ಟಾಸ್‌ ಗೆದ್ದ ಮುಂಬೈ ತಂಡ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ ತಂಡವು ಮೊದಲು ಬ್ಯಾಟಿಂಗ್‌ ಮಾಡಿತು.

ನಿಗದಿತ 20 ಓವರ್‌ಗಳಲ್ಲಿ ಆರ್‌ಸಿಬಿ 8 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿದೆ. ಈ ಮೂಲಕ ಮುಂಬೈಗೆ 197 ರನ್‌ಗಳ ಗೆಲುವಿನ ಗುರಿ ನೀಡಿದೆ.

ಆರ್‌ಸಿಬಿ ಪರವಾಗಿ ಡುಪ್ಲಸಿ 61, ಪಾಟೀದಾರ್‌ 50 ಹಾಗೂ ದಿನೇಶ್‌ ಕಾರ್ತೀಕ್‌ 53 ರನ್‌ಗಳಿಸಿದರು. ಮುಂಬೈ ಪರ ಬೂಮ್ರಾ 5 ವಿಕೆಟ್‌ ಪಡೆದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT