ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ರಾಯಲ್ಸ್‌ಗೆ 148 ರನ್‌ಗಳ ಗೆಲುವಿನ ಗುರಿ ನೀಡಿದ ಕಿಂಗ್ಸ್‌

Published 13 ಏಪ್ರಿಲ್ 2024, 13:38 IST
Last Updated 13 ಏಪ್ರಿಲ್ 2024, 13:38 IST
ಅಕ್ಷರ ಗಾತ್ರ

ಮುಲ್ಲನಪುರ: ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್‌ ತಂಡವು ರಾಜಸ್ಥಾನ ರಾಯಲ್ಸ್‌ಗೆ 147 ರನ್‌ಗಳ ಗೆಲುವಿನ ಗುರಿ ನೀಡಿದೆ.

ಪಂಜಾಬ್ ಕಿಂಗ್ಸ್‌ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ ರಾಯಲ್ಸ್ ‍ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಕಿಂಗ್ಸ್‌ ಮೊದಲು ಬ್ಯಾಟ್‌ ಮಾಡಿತು. 

ಪಂಜಾಬ್ ಕಿಂಗ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 147 ರನ್‌ಗಳ ಕಡಿಮೆ ಮೊತ್ತಕ್ಕೆ ಕುಸಿಯಿತು. ಪಂಜಾಬ್‌ ಪರ ಅಶುತೋಷ್‌ 31, ಜಿತೇಶ್‌ 29 ರನ್‌ಗಳಿಸಿ ಗಮನ ಸೆಳೆದರು.

ರಾಯಲ್ಸ್‌ ಪರ ಅವೇಶ್ ಖಾನ್‌ ಹಾಗೂ ಕೇಶವ ಮಹಾರಾಜ್‌ ತಲಾ 2 ವಿಕೆಟ್‌ ಪಡೆದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT