ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಲಖನೌಗೆ ಗೆಲ್ಲಲು 194 ರನ್‌ಗಳ ಗುರಿ ನೀಡಿದ ರಾಜಸ್ಥಾನ

Published 24 ಮಾರ್ಚ್ 2024, 9:37 IST
Last Updated 24 ಮಾರ್ಚ್ 2024, 9:37 IST
ಅಕ್ಷರ ಗಾತ್ರ

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ರಾಜಸ್ಥಾನ ರಾಯಲ್ಸ್ 194 ರನ್‌ಗಳ ಗೆಲುವಿನ ಗುರಿ ನೀಡಿದೆ. 

ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್‌ ಗೆದ್ದ ರಾಜಸ್ಥಾನ ರಾಯಲ್ಸ್ ತಂಡವು ಬ್ಯಾಟಿಂಗ್‌ ಆಯ್ದುಕೊಂಡಿತು. 20 ಓವರ್‌ಗಳಲ್ಲಿ ರಾಜಸ್ಥಾನ ನಾಲ್ಕು ವಿಕೆಟ್‌ ಕಳೆದುಕೊಂಡು 193 ರನ್‌ಗಳಿಸಿತು.

ರಾಜಸ್ಥಾನ ರಾಯಲ್ಸ್ ತಂಡದ ಪರವಾಗಿ ಸಂಜು 82 ರನ್‌ ಬಾರಿಸಿ ಅಜೇಯರಾದರು. ರಿಯಾನ್‌ ಪರಾಗ್‌ 44 ರನ್‌ ಗಳಿಸಿದರು. 

ಲಖನೌ ಪರವಾಗಿ ನವೀನ್‌ ಉಲ್‌ ಹಕ್‌ 2 ವಿಕೆಟ್‌ ಕಬಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT