ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್ಸಿಬಿ ತಂಡಕ್ಕೆ ಶುಭ ಹಾರೈಕೆಗಳು.
ಆರ್ಸಿಬಿ ತಂಡದ ಸೋಲು - ಗೆಲುವು, ಏಳು - ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ - ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು… pic.twitter.com/HLVNvXgCtd