ಚಂಡೀಗಢ: ಮಹಾರಾಜ ಯಾದವೇಂದ್ರಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್, ಕ್ವಾಲಿಫೈಯರ್ 2ಗೆ ಪ್ರವೇಶ ಪಡೆದಿದೆ.

ಟಾಸ್ ಗೆದ್ದ ಮುಂಬೈ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ ಸೋಲು ಕಂಡಿತು. ಈ ಮೂಲಕ ಗುಜರಾತ್ ಟೈಟನ್ಸ್ 18ನೇ ಆವೃತ್ತಿಯ ಐಪಿಎಲ್ನಲ್ಲಿ ತನ್ನ ಅಭಿಯಾನವನ್ನು ಮುಗಿಸಿದೆ.

ಇನ್ನು ಕ್ವಾಲಿಫೈಯರ್ 2ಕ್ಕೆ ಅರ್ಹತೆ ಪಡೆದುಕೊಂಡ ಮುಂಬೈ ಇಂಡಿಯನ್ಸ್, ಭಾನುವಾರ ಅಹಮದಾಬಾದ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.
.IPL Eliminator | ಮುಂಬೈ ಆರಂಭಿಕರ ಅಬ್ಬರ: ಗುಜರಾತ್ಗೆ 229 ರನ್ ಗುರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.