IPL 2025: ಹ್ಯಾಟ್ರಿಕ್ ಜಯದ ವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ಸ್ಥಿರ ಪ್ರದರ್ಶನ ನೀಡಲು ತಿಣುಕಾಡುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ಹೈದರಾಬಾದ್ನಲ್ಲಿ ನಡೆಯುವ ಪಂದ್ಯದಲ್ಲಿ ಗೆಲುವು ಯಾರಿಗೆ?#IPL2025#IPL#Cricket#SRHvsMI#SunrisersHyderabad#MumbaiIndians