ಲಖನೌ: ಆತಿಥೇಯ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) 5 ವಿಕೆಟ್ಗಳಿಂದ ಮಣಿಸಿತು.

ಲಖನೌನ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಆರಂಭಿಸಿದ ಲಖನೌ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 166 ರನ್ ಕಲೆಹಾಕಿತು.

ಗುರಿ ಬೆನ್ನತ್ತಿದ ಚೆನ್ನೈ 19.3 ಓವರ್ನಲ್ಲಿ 5 ವಿಕೆಟ್ ಬಾಕಿ ಇರುವಂತೆ ಗೆಲುವಿನ ದಡ ಸೇರಿತು.
.IPL 2025: ಓಡಿ ಆಯಾಸಗೊಂಡ ಕೊಹ್ಲಿಯ ಎದೆಬಡಿತ ಪರಿಶೀಲಿಸಿದ ಸಂಜು ಸ್ಯಾಮ್ಸನ್.IPL 2025: ಒಂದೇ ಓವರ್ನಲ್ಲಿ 3 ರನೌಟ್; ಐಪಿಎಲ್ನಲ್ಲಿ ಈ ರೀತಿ ಆದದ್ದು ಎರಡನೇ ಸಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.