ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

IPL 2025 |ತವರು ನೆಲದಲ್ಲಿಯೇ ಲಖನೌಗೆ ಸೋಲು; ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ

Published : 22 ಏಪ್ರಿಲ್ 2025, 13:39 IST
Last Updated : 22 ಏಪ್ರಿಲ್ 2025, 15:43 IST
ಫಾಲೋ ಮಾಡಿ
Comments
ಮುಕೇಶ್ ಮ್ಯಾಜಿಕ್:  ದುಷ್ಮಂತ ಚಮೀರಾ ಹಾಕಿದ ಹತ್ತನೇ ಓವರ್‌ನ ಕೊನೆಯ ಎಸೆತದಲ್ಲಿ ಮರ್ಕರಂ ಔಟಾದರು. ಅದರೊಂದಿಗೆ ಮೊದಲ ವಿಕೆಟ್ ಜೊತೆಯಾಟ ಮುರಿಯಿತು. ನಂತರದ ಓವರ್‌ನಲ್ಲಿ ಮುಕೇಶ್ ಕುಮಾರ್ ಅವರ ಎಸೆತದಲ್ಲಿ ಮಾರ್ಷ್ ಕ್ಲೀನ್‌ಬೌಲ್ಡ್ ಆದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT