ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

Published : 10 ಏಪ್ರಿಲ್ 2025, 13:36 IST
Last Updated : 10 ಏಪ್ರಿಲ್ 2025, 19:19 IST
ಫಾಲೋ ಮಾಡಿ
Comments
ಕೊಹ್ಲಿ ಸಾಧನೆ
ಆರ್‌ಸಿಬಿಯ ತಾರಾ ಬ್ಯಾಟರ್‌ ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಬಾರಿಸಿದ ಸಿಕ್ಸರ್‌ ಮತ್ತು ಬೌಂಡರಿಗಳ ಸಂಖ್ಯೆ ಸಾವಿರ ದಾಟಿತು. ಅವರು 721 ಬೌಂಡರಿ ಮತ್ತು 280 ಸಿಸಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಅವರು ಒಂದು ಬೌಂಡರಿ, ಎರಡು ಸಿಕ್ಸರ್‌ ಗಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT