ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ನಿಗದಿತ ಅವಧಿಯೊಳಗೆ ಲಖನೌ ತಂಡ ಓವರುಗಳನ್ನು ಪೂರೈಸಲು ವಿಫಲವಾಗಿದ್ದಕ್ಕೆ ನಾಯಕ ರಿಷಭ್ ಪಂತ್ ಅವರಿಗೆ ₹24 ಲಕ್ಷ ದಂಡ ವಿಧಿಸಲಾಗಿದೆ.

ತಂಡ ಎರಡನೇ ಬಾರಿ ಈ ತಪ್ಪು ಮಾಡಿದ ಕಾರಣ ಐಪಿಎಲ್ ನೀತಿಸಂಹಿತೆಯ 2.22 ವಿಧಿಯನ್ವಯ ಪಂತ್ಗೆ ಈ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಇಂಪ್ಯಾಕ್ಟ್ ಪ್ಲೇಯರ್ ಸೇರಿ ತಂಡದ ಪ್ಲೇಯಿಂಗ್ ಇಲೆವನ್ ಆಟಗಾರರಿಗೆ ₹6 ಲಕ್ಷ ಅಥವಾ ಪಂದ್ಯ ಸಂಭಾವನೆಯ ಶೇ 25ರಷ್ಟು (ಇದರಲ್ಲಿ ಯಾವುದು ಕಡಿಮೆಯೊ ಅದನ್ನು) ದಂಡವಾಗಿ ವಿಧಿಸಲಾಗುತ್ತದೆ ಎಂದೂ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.