IPL 2025: ಸತತ 5 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಮರಳುವ ಲೆಕ್ಕಾಚಾರದಲ್ಲಿರುವ ಗುಜರಾತ್ ಟೈಟನ್ಸ್ ಇಂದು ಮುಖಾಮುಖಿಯಾಗಲಿವೆ. ಜೈಪುರದಲ್ಲಿ ನಡೆಯುವ ಹಣಾಹಣಿಯಲ್ಲಿ ಯಾರ ಕೈ ಮೇಲಾಗಲಿದೆ?#IPL2025#IPL#T20Cricket#RajasthanRoyals#GujaratTitans#Cricket