ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ 35ನೇ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಕ್ಷರ್ ಪಟೇಲ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಉಭಯ ತಂಡಗಳು 35 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ತಲಾ 17 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಇನ್ನೊಂದು ಪಂದ್ಯ ರದ್ದಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ (ಆಡುವ XIರ ಬಳಗ): ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ನಿತೀಶ್ ರಾಣಾ, ಟ್ರಿಸ್ಟನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಕುಲದೀಪ ಯಾದವ್, ಟಿ. ನಟರಾಜನ್, ಮುಖೇಶ್ ಕುಮಾರ್

ಪಂಜಾಬ್ ಕಿಂಗ್ಸ್ (ಆಡುವ XIರ ಬಳಗ): ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯಕುಮಾರ್, ಅರ್ಶದೀಪ ಸಿಂಗ್, ಯುಜ್ವೇಂದ್ರ ಚಾಹಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.