IPL–2020 | DC vs RR: ರಾಯಲ್ಸ್‌ಗೆ 46 ರನ್ ಸೋಲು; ಅಗ್ರಸ್ಥಾನಕ್ಕೇರಿದ ಡೆಲ್ಲಿ
LIVE
ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್ ತಂಡ ಈ ಪಂದ್ಯದಲ್ಲೂ ಪರಭಾವಗೊಂಡಿತು. ಇದರೊಂದಿಗೆ ಆಡಿರುವ 6 ಪಂದ್ಯಗಳಲ್ಲಿ 5ನೇ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ.