ಭಾನುವಾರ, ಮೇ 16, 2021
24 °C

ಐಪಿಎಲ್ ಪಂದ್ಯದ ವೇಳೆ ಕೇಳಿ ಬಂತು 'ಚೌಕೀದಾರ್ ಚೋರ್ ಹೈ' ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೈಪುರ್: ಸೋಮವಾರ ರಾತ್ರಿ ಕಿಂಗ್ಸ್ ಇಲೆವನ್ ಪಂಜಾಬ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಚೌಕೀದಾರ್ ಚೋರ್ ಹೈ ಎಂಬ ಘೋಷಣೆ ಕೇಳಿಸಿದೆ.

ಕಿಂಗ್ಲ್ ಇಲೆವನ್ ಪಂಜಾಬ್ 3 ವಿಕೆಟ್ ಕಳೆದುಕೊಂಡು 169 ರನ್ ಮೊತ್ತ ಕಲೆಹಾಕಿ ಬ್ಯಾಟಿಂಗ್ ಮುಂದುವರಿಸಿದ್ದಾಗ 19ನೇ ಓವರ್‌ನಲ್ಲಿ ಈ ಘೋಷಣೆ ಕೇಳಿಸಿತ್ತು.

ಚೌಕೀದಾರ್ ಚೋರ್ ಹೈ ಎಂಬ ಘೋಷಣೆ ಕೇಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು