ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಡಂ ಬದಲಿಗೆ ಅಲ್ಜರಿ ಜೋಸೆಫ್‌

Last Updated 28 ಮಾರ್ಚ್ 2019, 19:16 IST
ಅಕ್ಷರ ಗಾತ್ರ

ನವದೆಹಲಿ: ಗಾಯಗೊಂಡು ತವರಿಗೆ ಮರಳಿರುವ ನ್ಯೂಜಿಲೆಂಡ್‌ನ ಆ್ಯಡಂ ಮಿಲ್ನೆ ಬದಲಿಗೆ ವೆಸ್ಟ್ ಇಂಡೀಸ್‌ನ ವೇಗಿಅಲ್ಜರಿ ಜೋಸೆಫ್‌ ಅವರನ್ನು ಮುಂಬೈ ಇಂಡಿಯನ್ಸ್ ಕರೆಸಿಕೊಂಡಿದೆ.

22 ವರ್ಷದ ಜೋಸೆಫ್‌ 2016ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇಂಗ್ಲೆಂಡ್ ಎದುರು ಇತ್ತೀಚೆಗೆ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಒಟ್ಟು 10 ವಿಕೆಟ್ ಕಬಳಿಸಿದ್ದರು. ತಂಡ 2–1ರಿಂದ ಗೆದ್ದಿತ್ತು.

ದೆಹಲಿ ಕ್ಯಾಪಿಟಲ್ಸ್ ಎದುರಿನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ನ ಮಿಲ್ನೆ ಕಣಕ್ಕೆ ಇಳಿದಿರಲಿಲ್ಲ. ಅವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT