ಕೋಲ್ಕತ್ತ (ಪಿಟಿಐ): ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್– ಬ್ಯಾಟರ್ ಕ್ವಿಂಟನ್ ಡಿ ಕಾಕ್ ಹಾಗೂ ಆಲ್ರೌಂಡರ್ ರಾಜ್ ಅಂಗದ್ ಬಾವಾ ಅವರು ಗಾಯದಿಂದಾಗಿ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಮುಂಬೈ ಇಂಡಿಯನ್ಸ್ ಫ್ರ್ಯಾಂಚೈಸಿಯು ‘ಎಕ್ಸ್’ನಲ್ಲಿ ಮಂಗಳವಾರ ತಿಳಿಸಿದೆ.

ಮುಂಬೈ ತಂಡವು ಈಗಾಗಲೇ ಪ್ಲೇಆಫ್ ರೇಸ್ನಿಂದ ನಿರ್ಗಮಿಸಿದ್ದು, ಎರಡು ಪಂದ್ಯಗಳು ಬಾಕಿ ಉಳಿದಿವೆ.

ಡಿ ಕಾಕ್ ಅವರು ಹೋದ ತಿಂಗಳು ಎಡಗೈ ಮಣಿಕಟ್ಟಿನ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ, ಕಳೆದ ಮೂರು ಪಂದ್ಯಗಳಲ್ಲಿ ಆಡಿರಲಿಲ್ಲ. ಇದೇ 14ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜ್ ಬಾವಾ ಅವರ ಬಲಗೈ ಹೆಬ್ಬೆರಳಿಗೆ ಗಾಯವಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-499865012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.