ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL MI vs LSG: ಮುಂಬೈ ಮಣಿಸಿದ ಲಖನೌ

Published 17 ಮೇ 2024, 14:13 IST
Last Updated 17 ಮೇ 2024, 18:49 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್‌ಜೈಂಟ್ಸ್ ತಂಡವು ಮುಂಬೈ ತಂಡವನ್ನು ಮಣಿಸಿತು.

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದಿದ್ದ ಲಖನೌಗೆ ನಾಯಕ ಕೆ.ಎಲ್.. ರಾಹುಲ್ ನೇತೃತ್ವದ ಪಡೆ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 214 ರನ್‌ ಸಿಡಿಸಿತು.

ಈ ಮೊತ್ತವನ್ನು ಮುಟ್ಟುವಲ್ಲಿ ಮುಂಬೈ ತಂಡ ವಿಫಲವಾಯಿತು. ಮುಂಬೈ 20 ಓವರ್‌ಗಳಲ್ಲಿ 196 ರನ್‌ ಮಾತ್ರಗಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT