ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್: ಆರ್‌ಸಿಬಿಗೆ ಮ್ಯಾಕ್ಸ್‌ ವಿಮೆ ಪ್ರಾಯೋಜಕತ್ವ

Last Updated 27 ಆಗಸ್ಟ್ 2020, 16:42 IST
ಅಕ್ಷರ ಗಾತ್ರ

ದುಬೈ: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಮ್ಯಾಕ್ಸ್‌ ಲೈಫ್ ವಿಮಾ ಕಂಪೆನಿಯು ಅಧಿಕೃತ ವಿಮಾ ಪಾಲುದಾರನಾಗಿ ಒಪ್ಪಂದ ಮಾಡಿಕೊಂಡಿದೆ.

ಈಚೆಗಷ್ಟೇ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಕೂಡ ಆರ್‌ಸಿಬಿಯೊಂದಿಗೆ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಂಡಿದೆ.

ಆರ್‌ಆರ್‌ಗೆ ಟಿವಿ9: ರಾಜಸ್ಥಾನ್ ರಾಯಲ್ಸ್‌ ತಂಡಕ್ಕೆ ಈ ವರ್ಷದ ಐಪಿಎಲ್‌ ಟೂರ್ನಿಯಲ್ಲಿ ಟಿವಿ 9 ಭರತವರ್ಷ ಪ್ರಧಾನ ಪ್ರಾಯೋಜಕತ್ವ ಒಪ್ಪಂದ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT