ಮಿಶೆಲ್‌ ವಿದಾಯ

7

ಮಿಶೆಲ್‌ ವಿದಾಯ

Published:
Updated:

ಸಿಡ್ನಿ: ಆಸ್ಟ್ರೇಲಿಯಾದ ವೇಗಿ ಮಿಶೆಲ್‌ ಜಾನ್ಸನ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಭಾನುವಾರ ವಿದಾಯ ಹೇಳಿದ್ದಾರೆ. 

ಭಾನುವಾರ ಇಲ್ಲಿನ ಪರ್ತ್‌ ನೌ ನ್ಯೂಸ್‌ ವೆಬ್‌ಸೈಟ್‌ನೊಂದಿಗೆ ಮಾತನಾಡಿದ ಅವರು, ‘ಟೆಸ್ಟ್‌ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿದ್ದೇನೆ. ಈಗ, ಟ್ವೆಂಟಿ–20 ಹಾಗೂ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ’ ಎಂದಿದ್ದಾರೆ. 

ಆಸ್ಟ್ರೇಲಿಯಾ ತಂಡದ ಪರವಾಗಿ ಮಿಶೆಲ್‌ ಅವರು 73 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 313 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 153 ಏಕದಿನ ಪಂದ್ಯಗಳಿಂದ 239 ವಿಕೆಟ್‌ಗಳನ್ನು ಗಳಿಸಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !