ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲಾಂ ಬೋದಿಗೆ ಜೈಲು ಶಿಕ್ಷೆ

Last Updated 18 ಅಕ್ಟೋಬರ್ 2019, 18:20 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್‌, ದಕ್ಷಿಣ ಆಫ್ರಿಕಾ (ಎಎಫ್‌ಪಿ): ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಗುಲಾಂ ಬೋದಿ ಭ್ರಷ್ಟಾಚಾರ ಆರೋಪದಡಿ ಶುಕ್ರವಾರ ಐದು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.

2015ರಲ್ಲಿ ಸ್ಥಳೀಯ ಟ್ವೆಂಟಿ–20 ಪಂದ್ಯಗಳನ್ನು ಫಿಕ್ಸ್‌ ಮಾಡಲು ಯತ್ನಿಸಿದ ಆರೋಪದ ಮೇಲೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿಯು (ಸಿಎಸ್‌ಎ) ಬೋದಿಯ ಮೇಲೆ 20 ವರ್ಷ ನಿಷೇಧ ಹೇರಿದೆ.

ಬೋದಿ ಯೋಜಿಸಿದಂತೆ ಯಾವುದೇ ಪಂದ್ಯಗಳು ಫಿಕ್ಸ್ ಆಗಿರಲಿಲ್ಲ ಎಂದು ಸಿಎಸ್‌ಎ ಹೇಳಿದೆ. ತನಗೆ ವಿಧಿಸಿದ ಶಿಕ್ಷೆಯ ವಿರುದ್ಧಬೋದಿ ಮೇಲ್ಮನವಿ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT