ವೆಲಿಂಗ್ಟನ್ (ಎಎಫ್ಪಿ): ಅನುಭವಿ ಬ್ಯಾಟರ್ ಕೇನ್ ವಿಲಿಯಮ್ಸನ್, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಈ ತಿಂಗಳು ಮತ್ತು ಜೂನ್ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರುವ ನ್ಯೂಜಿ ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟೆಸ್ಟ್ನಲ್ಲಿ 10 ಸಹಸ್ರ ರನ್ ಪೂರೈಸುವ ಗುರಿಯತ್ತ 35 ವರ್ಷ ವಯಸ್ಸಿನ ವಿಲಿಯಮ್ಸನ್ ಮುಂದಡಿಯಿಡಲಿದ್ದಾರೆ. 108 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 54.7ರ ಸರಾಸರಿಯಲ್ಲಿ 9,461 ರನ್ ಕಲೆಹಾಕಿದ್ದಾರೆ. ಐರ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯ ಮೇ 27ರಂದು ಆರಂಭವಾಗಲಿದೆ. ಇಂಗ್ಲೆಂಡ್ ವಿರುದ್ಧ ಸರಣಿ ಜೂನ್ 4ರಿಂದ ನಡೆಯಲಿದೆ.

19 ಸದಸ್ಯರ ತಂಡ ಹೀಗಿದೆ: ಟಾಮ್ ಲೇಥಮ್ (ನಾಯಕ), ಟಾಮ್ ಬ್ಲಂಡೆಲ್, ಕ್ರಿಸ್ಟಿಯನ್ ಕ್ಲಾರ್ಕ್, ಡೆವಾನ್ ಕಾನ್ವೆ, ಜಾಕ್ ಫೌಲ್ಕ್ಸ್, ಡೀನ್ ಫಾಕ್ಸ್ಕ್ರಾಫ್ಟ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ವಿಲ್ ಒ ರೂರ್ಕಿ, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ರಚಿನ್ ರವೀಂದ್ರ, ಬೆನ್ ಸಿಯರ್ಸ್, ನೇಥನ್ ಸ್ಮಿತ್, ಬ್ಲೇರ್ ಟಿಕ್ನರ್, ಕೇನ್ಸ್ ವಿಲಿಯಮ್ಸನ್, ವಿಲ್ ಯಂಗ್. ಇವರಲ್ಲಿ ಕ್ರಿಸ್ಟಿಯನ್ ಕ್ಲಾರ್ಕ್, ಮೈಕೆಲ್ ರೇ ಮತ್ತು ವಿಲ್ ಯಂಗ್ ಅವರು ಐರ್ಲೆಂಡ್ ಸರಣಿಗೆ ಮಾತ್ರ ಅವಕಾಶ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-51-1238178637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.