ಬೆಂಗಳೂರು: ಕಿಚ್ಚ ಸುದೀಪ್ ನೇತೃತ್ವದ ಕದಂಬ ಲಯನ್ಸ್ ತಂಡ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸಾರಥ್ಯದ ಒಡೆಯರ್ ಚಾರ್ಜರ್ಸ್ ವಿರುದ್ಧ 5 ವಿಕೆಟ್ಗಳಿಂದ ಸೋತಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ಮಾಡಿದ ಲಯನ್ಸ್ 10 ಓವರ್ಗಳಲ್ಲಿ 3 ವಿಕೆಟ್ಗೆ 121ರನ್ ಗಳಿಸಿತು. ಈ ಗುರಿಯನ್ನು ಚಾರ್ಜರ್ಸ್ 5 ವಿಕೆಟ್ ಕಳೆದುಕೊಂಡು ಮುಟ್ಟಿತು. ವಿಜಯನಗರ ಪೇಟ್ರಿಯಾಟ್ಸ್ ಎದುರಿನ ಪಂದ್ಯದಲ್ಲಿ ರಾಷ್ಟ್ರಕೂಟ ಪ್ಯಾಂಥರ್ಸ್ ಎರಡು ರನ್ಗಳಿಂದ ಗೆದ್ದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.