ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣದಲ್ಲಿ ಐಪಿಎಲ್‌ ನೇರಪ್ರಸಾರ

Last Updated 3 ಏಪ್ರಿಲ್ 2019, 20:30 IST
ಅಕ್ಷರ ಗಾತ್ರ

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐ‍ಪಿಎಲ್‌) ಪಂದ್ಯಗಳನ್ನು ದೊಡ್ಡ ಪರದೆ ಮೇಲೆ ನೇರಪ್ರಸಾರದಲ್ಲಿ ಪಂದ್ಯಗಳನ್ನು ವೀಕ್ಷಿಸಲು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಇತ್ತೀಚಿಗೆ ತೆರೆಯಲಾದ ‘ಕ್ವಾಡ್‌’ ಪ್ಲಾಜಾದಲ್ಲಿ ದೊಡ್ಡದಾದ ಎಲ್‌ಸಿಡಿ ಪರದೆ ಅಳವಡಿಸಲಾಗಿದ್ದು, ಪ್ರಯಾ ಣಿಕರು ಆರಾಮಾವಾಗಿ ಕೂತು ಪ್ರತೀ ಪಂದ್ಯದ ಸವಿ ಅನುಭವಿಸುಬಹುದು ಎಂದು ಕೆಐಎಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT