ದುಬೈ: ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಲು ವಿಫಲರಾದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಕೊಹ್ಲಿ, ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿದ ನಂತರ ರ್ಯಾಂಕಿಂಗ್ ಪಟ್ಟಿಯ ಅಗ್ರಸ್ಥಾನಕ್ಕೇರಿದ್ದರು. ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿದ್ದರು. ಈಗ, ಸ್ಮಿತ್ ಅವರು ಮತ್ತೆ ಅಗ್ರಸ್ಥಾನ ಪಡೆದಿದ್ದಾರೆ.

ಚೆಂಡು ವಿರೂಪ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಮಿತ್, ಒಂದು ವರ್ಷದ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.