ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಪಾಕಿಸ್ತಾನಿಯರಿಗೆ ಕೊಹ್ಲಿ ಮಾದರಿ’

Last Updated 3 ಜೂನ್ 2019, 20:35 IST
ಅಕ್ಷರ ಗಾತ್ರ

ಲಂಡನ್‌ (ಪಿಟಿಐ): ಪಾಕಿಸ್ತಾನದ ಯುವ ಕ್ರಿಕೆಟಿಗರಿಗೆ ವಿರಾಟ್‌ ಕೊಹ್ಲಿ ಮಾದರಿ. ಹೀಗೆಂದು ಹೇಳಿದವರು ಪಾಕಿಸ್ತಾನ ತಂಡದ ನಾಯಕರಾಗಿದ್ದ ಯೂನಿಸ್‌ ಖಾನ್‌.

ಕೊಹ್ಲಿ ಅವರ ಬ್ಯಾಟಿಂಗ್‌ ಹಾಗೂ ಹಾವಭಾವಗಳನ್ನು ಅನುಕರಿಸಲು ಪಾಕಿಸ್ತಾನಿ ಆಟಗಾರರುಬಯಸುತ್ತಾರೆ ಎಂದು ಯೂನಿಸ್‌ ಅಭಿಪ್ರಾಯ ವ್ಯಕ್ತಪಡಿಸಿದರು. ‘ಸಲಾಮ್‌ ಕ್ರಿಕೆಟ್‌ 2019’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸದ್ಯ ನಡೆಯುತ್ತಿರುವ ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತದ ಯಶಸ್ಸಿನಲ್ಲಿ ಕೊಹ್ಲಿ ಪಾತ್ರ ಪ್ರಮುಖವಾಗಲಿದೆ ಎಂದು ಯೂನಿಸ್‌ ನುಡಿದರು.

ಏಷ್ಯಾಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಆಡದಿದ್ದ ಸಂದರ್ಭದಲ್ಲಿ ಕ್ರೀಡಾಂಗಣಗಳೂ ಭರ್ತಿಯಾಗಿರಲಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT