ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ದಕ್ಷಿಣ ಆಫ್ರಿಕಾ ಟ್ವೆಂಟಿ 20: ಇಂದಿನಿಂದ ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟ

Last Updated 13 ಸೆಪ್ಟೆಂಬರ್ 2019, 4:21 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 22ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಟ್ವೆಂಟಿ20 ಪಂದ್ಯದ ಟಿಕೆಟ್ ಮಾರಾಟ ಶುಕ್ರವಾರ ಆನ್ಲೈನ್ನಲ್ಲಿ (www.ksca.cricket) ಆರಂಭವಾಗಲಿದೆ.

ಬೆಳಿಗ್ಗೆ 10ರಿಂದ ಮಾರಾಟ ನಡೆಯಲಿದೆ. ಒಬ್ಬರಿಗೆ ಎರಡು ಟಿಕೆಟ್ ಮಾತ್ರ ನೀಡಲಾಗುವುದು.

₹500 ರಿಂದ ₹10 ಸಾವಿರದ ಮುಖಬೆಲೆಯ ಟಿಕೆಟ್ಗಳು ಲಭ್ಯ ಇವೆ ಎಂದು‌ ಕೆಎಸ್ಸಿ‌ಎ‌ ತಿಳಿಸಿದೆ. 16ರಿಂದ ಕ್ರೀಡಾಂಗಣದ ಬಾಕ್ಸ್‌ ಆಫೀಸ್‌ನಲ್ಲಿ ಟಿಕೆಟ್‌ ಮಾರಾಟ ನಡೆಯಲಿದ್ದು, ₹500ರ ಟಿಕೆಟ್‌ಗಳು ಮಾತ್ರ ಸಿಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT