ಸೋಮವಾರ, ಫೆಬ್ರವರಿ 24, 2020
19 °C

ದೇಶಿ ಕ್ರಿಕೆಟ್ ಪಂದ್ಯಗಳ ಶುಲ್ಕ ಹೆಚ್ಚಳ?

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ದೇಶಿ ಕ್ರಿಕೆಟ್ ಪಂದ್ಯಗಳ ಆಯೋಜನಾ ಶುಲ್ಕವನ್ನು ಹೆಚ್ಚಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಾಗುವ ಸಾಧ್ಯತೆ ಇದೆ. ಭಾನುವಾರ ಮುಂಬೈನಲ್ಲಿ ನಡೆದಿದ್ದ ವಾರ್ಷಿಕ ಸಭೆಯಲ್ಲಿ ರಾಜ್ಯ ಸಂಸ್ಥೆಗಳು ಈ ಬೇಡಿಕೆಯನ್ನು ಮುಂದಿಟ್ಟಿದ್ದವು. ಇದನ್ನು ಮಾನ್ಯ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

60 ವರ್ಷ ದಾಟಿದ 17 ಸ್ಕೋರರ್‌ಗಳನ್ನು ಒತ್ತಾಯಪೂರ್ವಕವಾಗಿ ನಿವೃತ್ತಿಗೊಳಿಸಿದ ನಿರ್ಧಾರದ ಮರುಪರಿಶೀಲನೆ ಮಾಡುವುದಕ್ಕೂ ಬಿಸಿಸಿಐ ಮುಂದಾಗಿದೆ. ಮುಂಬೈನಲ್ಲಿ ನಡೆದಿದ್ದ ಸಭೆಯಲ್ಲಿ ಸದಸ್ಯರೊಬ್ಬರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)