ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲು ಮಾಲಿಂಗ ನಿರ್ಧಾರ

Last Updated 23 ಜುಲೈ 2019, 1:31 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಬಾಂಗ್ಲಾದೇಶ ಎದುರು ತವರಿನಲ್ಲಿ ಇದೇ 26ರಿಂದ ನಡೆಯಲಿರುವ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದ ನಂತರ ಅವರು ನಿವೃತ್ತರಾಗಲಿದ್ದಾರೆ ಎಂದು ತಂಡದ ನಾಯಕ ದಿಮುತ್ ಕರುಣಾರತ್ನೆ ಸೋಮವಾರ ತಿಳಿಸಿದರು. ‌

35 ವರ್ಷದ ಮಾಲಿಂಗ 219 ಏಕದಿನ ಇನಿಂಗ್ಸ್‌ಗಳಲ್ಲಿ 335 ವಿಕೆಟ್ ಗಳಿಸಿದ್ದು ಶ್ರೀಲಂಕಾ ಪರ ಹೆಚ್ಚು ವಿಕೆಟ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 2011ರಲ್ಲಿ ಅವರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT