ಭಾನುವಾರ, ಮೇ 22, 2022
23 °C

ಐಪಿಎಲ್‌: ಕಣಕ್ಕಿಳಿಯಲಿದ್ದಾರೆ ಗ್ಲೆನ್ ಮ್ಯಾಕ್ಸ್‌ವೆಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಏಪ್ರಿಲ್ 9ರಂದು ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. 

ಆಲ್‌ರೌಂಡರ್ ಮ್ಯಾಕ್ಸ್‌ವೆಲ್  ಆರ್‌ಸಿಬಿ ಇಲ್ಲಿಯವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.  ಎರಡು ದಿನಗಳ ಹಿಂದೆ ತಂಡಕ್ಕೆ ಮರಳಿರುವ ಅವರು ಕಡ್ಡಾಯ ಕ್ವಾರಂಟೈನ್‌ನಲ್ಲಿರುವುದರಿಂದ ಮಂಗಳವಾರ ರಾಜಸ್ಥಾನ ಎದುರಿನ ಪಂದ್ಯದಲ್ಲಿ ಆಡಲಿಲ್ಲ.

‘ಇದೇ 9ರಂದು ಉಂಐ ಇಂಡಿಯನ್ಸ್ ಎದುರಿನ ಪಂದ್ಯಕ್ಕೆ ಮ್ಯಾಕ್‌ವೆಲ್ ಲಭ್ಯರಾಗಿದ್ದಾರೆ. ಅವರನ್ನು ಕಣಕ್ಕಿಳಿಸುವ ಬಗ್ಗೆ ಯೋಜನೆ ರೂಪಿಸಿಕೊಂಡಿದ್ದೇವೆ’ ಎಂದು ತಂಡದ ಕೋಚ್ ಮೈಕ್ ಹೆಸನ್ ಟ್ವಿಟರ್ ವಿಡಿಯೊದಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು