ಶುಕ್ರವಾರ, ಸೆಪ್ಟೆಂಬರ್ 18, 2020
24 °C

ಫಲಿತಾಂಶ ನಿರಾಸೆ ತಂದಿದೆ, ಟೀಂ ಇಂಡಿಯಾ ಹೋರಾಟ ವಿರೋಚಿತ: ಮೋದಿ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ವಿಶ್ವಕಪ್‌ ಕ್ರಿಕೆಟ್‌ ಸೆಮಿಫೈನಲ್‌ ಪಂದ್ಯದಲ್ಲಿ ಸೋತಿರುವುದಕ್ಕೆ ನಿರಾಸೆಯಾಗಿದೆ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ಸೆಮಿಫೈನಲ್‌ ಪಂದ್ಯದ ಫಲಿತಾಂಶ ನಿರಾಶೆ ತಂದಿದೆ, ಆದರೆ ಕೊನೆಯವರೆಗೂ ಟೀಂ ಇಂಡಿಯಾದ ಹೋರಾಟ ವಿರೋಚಿತವಾಗಿತ್ತು ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಿಶ್ವಕಪ್‌ ಪಂದ್ಯಾವಳಿಯಲ್ಲಿ ಭಾರತ ಬೌಲಿಂಗ್, ಬ್ಯಾಟಿಂಗ್ ಮತ್ತು ಫಿಲ್ಡೀಂಗ್‌ ಉತ್ತಮವಾಗಿತ್ತು ಇದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ. 

ಸೋಲು, ಗೆಲುವು ಜೀವನದ ಒಂದು ಭಾಗ, ಭವಿಷ್ಯದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲಿ ಎಂದು ಟ್ವೀಟ್ ಮೂಲಕ ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು