ಮುದ್ದೇಬಿಹಾಳ: ಎಂಬಿಎಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಮೇ 24ರಂದು ನಡೆಯಲಿದೆ ಎಂದು ಕ್ರಿಕೆಟ್ ಸಮಿತಿ ಮುಖ್ಯಸ್ಥ ಕಾಮರಾಜ ಬಿರಾದಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಜೇತರಿಗೆ ಅಸ್ಕಿ ಪೌಂಢೇಷನ್ ವತಿಯಿಂದ ₹2 ಲಕ್ಷ, ರನ್ನರ್ಅಪ್ ತಂಡಕ್ಕೆ ದೇವಿಕಾ ಸುಬ್ಬರಾವ್ ಪೌಂಢೇಷನ್ ವತಿಯಿಂದ ₹1 ಲಕ್ಷ, ತೃತೀಯ ಮತ್ತು ಚತುರ್ಥ ಬಹುಮಾನ ತಲಾ ₹25 ಸಾವಿರ ಇರಲಿದೆ’ ಎಂದರು.

ಸಮಿತಿಯ ಅಧ್ಯಕ್ಷ ರಂಜಾನ ನಧಾಪ್, ಹುಸೇನ್ ಮುಲ್ಲಾ, ಯಲ್ಲಪ್ಪ ಮ್ಯಾಗೇರಿ, ಶಬ್ಬೀರಮಹ್ಮದ ಮೊಮಿನ್, ಸಬ್ಬಿರ ಸಂಕನಾಳ, ಸೊಹೆಬ್ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-1908614879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.