ಅಬುಧಾಬಿ: ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026ನೇ ಸಾಲಿನ ಮಿನಿ ಹರಾಜಿನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಕೇವಲ ₹2.75 ಕೋಟಿಯೊಂದಿಗೆ ಮಿನಿ ಹರಾಜಿನಲ್ಲಿ ಭಾಗವಹಿಸಿತ್ತು. ಇಲ್ಲಿಯೂ ತನ್ನ ಚಾಣಾಕ್ಷ ನಡೆಯ ಮೂಲಕ ಗಮನಸೆಳೆದಿದೆ. ₹1 ಕೋಟಿ ಮೂಲ ಬೆಲೆ ಹೊಂದಿದ್ದ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಅವರನ್ನುಅಷ್ಟೇ ಮೊತ್ತಕ್ಕೆ ಖರೀದಿಸುವಲ್ಲಿ ಯಶಸ್ವಿಯಾಯಿತು.

ಕ್ವಿಂಟನ್ ಡಿ ಕಾಕ್ ಜೊತೆಗೆ ನಾಲ್ವರು ಅನ್ಕ್ಯಾಪ್ಡ್ ಭಾರತೀಯ ಆಟಗಾರರಿಗೆ ತಲಾ ₹30 ಲಕ್ಷ ಕೊಟ್ಟು ಖರೀದಿಸುವ ಮೂಲಕ ತಂಡಕ್ಕೆ ಅಗತ್ಯವಿದ್ದ ಐವರು ಆಟಗಾರರನ್ನು ಭರ್ತಿ ಮಾಡಿಕೊಂಡಿತು.
.IPL Auction 2026 | ಜ್ಯೂ. ಜಡೇಜ, ಧೋನಿ ಸೇರಿ CSK ಹೊಸ ತಂಡದ ಪಟ್ಟಿ ಹೀಗಿದೆ.ನಮಸ್ಕಾರ ಬೆಂಗಳೂರು: RCB ಗೆ ಆಯ್ಕೆಯಾದ ವೆಂಕಟೇಶ್ ಅಯ್ಯರ್ ಮೊದಲ ಸಂದೇಶ.
ಮಿನಿ ಹರಾಜಿನಲ್ಲಿ ಖರೀದಿಸಿದ ಆಟಗಾರರು

ಕ್ವಿಂಟನ್ ಡಿ ಕಾಕ್ ₹1 ಕೋಟಿ

ದಾನಿಷ್ ಮಲೆವಾರ್ ₹30 ಲಕ್ಷ

ಮೊಹಮ್ಮದ್ ಇಝಾರ್ ₹30 ಲಕ್ಷ

ಅಥರ್ವ ಅಂಕೋಲೆಕರ್ ₹30 ಲಕ್ಷ

ಮಯಂಕ್ ರಾವತ್ ₹30 ಲಕ್ಷ

ಮುಂಬೈ ಇಂಡಿಯನ್ಸ್ ಸಂಪೂರ್ಣ ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಿಯಾನ್ ರಿಕಲ್ಟನ್, ರಾಬಿನ್ ಮಿಂಜ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಜಾರ್, ಅಶ್ವನಿ ಕುಮಾರ್, ದೀಪಕ್ ಚಾಹರ್, ವಿಲ್ ಜಾಕ್ಸ್, ಶೆರ್ಫೇನ್ ರುದರ್ಫೋರ್ಡ್, ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೇಕರ್, ಮಯಾಂಕ್ ರಾವತ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.