ಮುಂಬೈ ಇಂಡಿಯನ್ಸ್ ತಂಡಕ್ಕೆ ಪಾರ್ಥಿವ್ ಪ್ರತಿಭಾ ಶೋಧಕ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಅವರು ಐಪಿಎಲ್ ಫ್ರಾಂಚೈಸ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ರತಿಭಾ ಶೋಧಕರಾಗಿ ನೇಮಕಗೊಂಡಿದ್ದಾರೆ.
ಭಾರತ ತಂಡದ ಪರ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟ್ವೆಂಟಿ–20 ಪಂದ್ಯಗಳಲ್ಲಿ ಆಡಿರುವ ಗುಜರಾತ್ ಆಟಗಾರ ಪಾರ್ಥಿವ್, ಬುಧವಾರ ಎಲ್ಲ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು.
‘ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡು ದಶಕಗಳ ಕಾಲ ಆಡಿರುವ ಪಾರ್ಥಿವ್ ಅವರ ಅನುಭವವನ್ನು ತಂಡ ಬಳಸಿಕೊಳ್ಳಲಿದೆ‘ ಎಂದು ಮುಂಬೈ ಇಂಡಿಯನ್ಸ್ ಫ್ರ್ಯಾಂಚೈಸ್ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.