ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರ್ದಿಕ್ ಪಾಂಡ್ಯಗೆ ದಂಡ

Published 19 ಏಪ್ರಿಲ್ 2024, 18:13 IST
Last Updated 19 ಏಪ್ರಿಲ್ 2024, 18:13 IST
ಅಕ್ಷರ ಗಾತ್ರ

ಮುಲ್ಲನಪುರ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ.

ಗುರುವಾರ ಇಲ್ಲಿ ಪಂಜಾಬ್ ಕಿಂಗ್ಸ್ ಎದುರು ನಡೆದ ಪಂದ್ಯದಲ್ಲಿ ನಿಗದಿಯ ಅವಧಿಯಲ್ಲಿ ಓವರ್‌ಗಳನ್ನು ಸಂಪೂರ್ಣಗೊಳಿಸದ ಕಾರಣಕ್ಕೆ ಈ ದಂಡ ವಿಧಿಸಲಾಗಿದೆ. ಮುಂಬೈ ತಂಡವು ಮೊದಲ ಸಲ ನಿಯಮ ಉಲ್ಲಂಘಿಸಿದೆ. ಆದ್ದರಿಂದ ನಾಯಕ ಪಾಂಡ್ಯ ಅವರಿಗೆ ದಂಡ ಹಾಕಲಾಗಿದೆ ಎಂದು ಐಪಿಎಲ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT