ಸೋಮವಾರ, ನವೆಂಬರ್ 28, 2022
20 °C

ನ್ಯೂಜಿಲೆಂಡ್‌ ಪ್ರವಾಸ: ಭಾರತ ತಂಡಕ್ಕೆ ಮುನೀಶ್ ಬಾಲಿ ಫೀಲ್ಡಿಂಗ್ ಕೋಚ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೀಮಿತ ಓವರ್‌ಗಳ ಸರಣಿಗಾಗಿ ನ್ಯೂಜಿಲೆಂಡ್‌ ಪ್ರವಾಸಕ್ಕೆ ತೆರಳಲಿರುವ ಭಾರತ ಕ್ರಿಕೆಟ್‌ ತಂಡಕ್ಕೆ ಮುನೀಶ್ ಬಾಲಿ ಫೀಲ್ಡಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ.

ನ. 18ರಿಂದ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ಸರಣಿಗೆ ವಿವಿಎಸ್‌ ಲಕ್ಷ್ಮಣ್ ಅವರಿಗೆ ಮುಖ್ಯ ಕೋಚ್‌ ಹೊಣೆ ವಹಿಸಲಾಗಿದೆ. ಕಿವೀಸ್ ತಂಡದ ಎದುರು ಭಾರತ ತಲಾ ಮೂರು ಟಿ20 ಮತ್ತು ಏಕದಿನ ಪಂದ್ಯಗಳನ್ನು ಆಡಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು