ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ಕ್ರಿಕೆಟ್‌ ವಿಶ್ವಕಪ್‌: ನಮೀಬಿಯಾ ಅರ್ಹತೆ

Published 28 ನವೆಂಬರ್ 2023, 20:58 IST
Last Updated 28 ನವೆಂಬರ್ 2023, 20:58 IST
ಅಕ್ಷರ ಗಾತ್ರ

ದುಬೈ: ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ ನಮೀಬಿಯಾ ತಂಡ ಅರ್ಹತೆ ಪಡೆದಿದೆ.

ಆಫ್ರಿಕಾ ವಲಯದ ಕ್ವಾಲಿಫೈಯರ್ ಕೂಟದಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದ ನಮೀಬಿಯಾ ತಂಡವು 10 ಅಂಕಗಳೊಂದಿಗೆ ಮುಖ್ಯ ಕೂಟಕ್ಕೆ ಪ್ರವೇಶ ಪಡೆಯಿತು.

ಟಿ20 ವಿಶ್ವಕಪ್ ಮುಂದಿನ ವರ್ಷ ಜೂನ್ 4ರಿಂದ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT