ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ ಕ್ರಿಕೆಟಿಗ ಸಂದೀಪ್ ಖುಲಾಸೆ

Published 16 ಮೇ 2024, 4:52 IST
Last Updated 16 ಮೇ 2024, 4:52 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳ ತಂಡದ ಮಾಜಿ ನಾಯಕ ಸಂದೀಪ್ ಲಾಮಿಚಾನೆ ಅವರನ್ನು  ಅತ್ಯಾಚಾರ ಆರೋಪದಿಂದ ಪಾಟನ್ ಹೈಕೋರ್ಟ್‌ ಮುಕ್ತಗೊಳಿಸಿದೆ. ಜನವರಿಯಲ್ಲಿ ತಮಗೆ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಲಾಮಿಚಾನೆ ಖುಲಾಸೆಗೊಂಡಿರು ವುದರಿಂದ ಟಿ20 ವಿಶ್ವಕಪ್‌ನಲ್ಲಿ ನೇಪಾಳ ತಂಡವನ್ನು ಪ್ರತಿನಿಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT