ಶುಕ್ರವಾರ, ಏಪ್ರಿಲ್ 3, 2020
19 °C

ಪ್ರಜಾವಾಣಿ ಫೋನ್ಇನ್ ಆರಂಭ | ಕೊರೊನಾ ವೈರಸ್ ಬಗೆಗಿನ ಗೊಂದಲಗಳಿಗೆ ಇಲ್ಲಿದೆ ಉತ್ತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಸ್‌ ಸೋಂಕಿಗೆ ಸಂಬಂಧಿಸಿದ ಮಾಹಿತಿಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಪ್ರಜಾವಾಣಿ ಆಯೋಜಿಸಿರುವ ಫೇಸ್‌ಬುಕ್‌ ಲೈವ್‌ ಫೋನ್‌ಇನ್‌ ಕಾರ್ಯಕ್ರಮ ಆರಂಭವಾಗಿದೆ.

ಕಾರ್ಯಕ್ರಮದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ ಮತ್ತು ಆರೋಗ್ಯ) ಡಾ.ರವಿಕುಮಾರ್‌ ಸುರಪುರ್‌ ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.

ಕರೆ ಮಾಡಿ ನಿಮ್ಮಲ್ಲಿನ ಗೊಂದಲಗಳನ್ನು ನಿವಾರಿಸಿಕೊಳ್ಳಿ. ದೂರವಾಣಿ ಸಂಖ್ಯೆ: 08045557230

ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 148 ತಲುಪಿದ್ದು, ಮೂವರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು