ಕಿಂಗ್ಸ್‌ಗೆ ಇದೆ ಇನ್ನೊಂದು ಅವಕಾಶ
ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆದು ಕ್ವಾಲಿಫೈಯರ್ ಪ್ರವೇಶಿಸಿದ್ದ ಪಂಜಾಬ್ ತಂಡಕ್ಕೆ ಫೈನಲ್ ಪ್ರವೇಶಿಸುವ ಇನ್ನೊಂದು ಅವಕಾಶ ಬಾಕಿ ಇದೆ. ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಜಯಿಸುವ ತಂಡವನ್ನು ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಎದುರಿಸಬೇಕಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ನಲ್ಲಿ ಆರ್‌ಸಿಬಿಯನ್ನು ಎದುರಿಸಲಿದೆ.