ಮುಲ್ಲನಪುರ (ಪಂಜಾಬ್): ಮಹಾರಾಜ ಯಾದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ತಂಡ ಪಂಜಾಬ್ ಕಿಂಗ್ಸ್‌ಗೆ 183 ರನ್‌ಗಳ ಗೆಲುವಿನ ಗುರಿ ನೀಡಿದೆ.

ಟಾಸ್ ಗೆದ್ದಿರುವ ಪಂಜಾಬ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಿತು.

20 ಓವರ್‌ಗಳಲ್ಲಿ ಹೈದರಾಬಾದ್ ತಂಡ 9 ವಿಕೆಟ್ ಕಳೆದುಕೊಂಡು 182 ರನ್ ಪೇರಿಸಿತು. ಈ ಪಂದ್ಯವನ್ನು ಗೆಲ್ಲಬೇಕಾದರೆ ಪಂಜಾಬ್ 183 ರನ್ ಹೊಡೆಯಬೇಕಿದೆ.

ಹೈದರಾಬಾದ್ ಪರ ನಿತೀಶ್ ರೆಡ್ಡಿ 64 ರನ್‌ಗಳಿಸಿ ಗಮನ ಸೆಳೆದರು. ಪಂಜಾಬ್ ಪರ ಅರ್ಷದೀಪ್ 4 ವಿಕೆಟ್ ಪಡೆದರು.

ಎರಡೂ ತಂಡಗಳು ಆಡಿರುವ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು, ಎರಡು ಸೋಲುಗಳನ್ನು ಕಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.