ಬುಧವಾರ, ಮಾರ್ಚ್ 29, 2023
30 °C

ಗುಜರಾತ್‌ ಜೈಂಟ್ಸ್‌ಗೆ ರಚೆಲ್‌ ಕೋಚ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌:  ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ರಚೆಲ್‌ ಹೇನ್ಸ್ ಅವರು ಮುಂಬರುವ ವಿಮೆನ್ಸ್ ಪ್ರೀಮಿಯರ್ ಲೀಗ್‌ (ಡಬ್ಲ್ಯುಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಆಡುವ ಗುಜರಾತ್‌ ಜೈಂಟ್ಸ್ ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಅದಾನಿ ಸ್ಪೋರ್ಟ್ಸ್‌ಲೈನ್ ಮಾಲೀಕತ್ವದಲ್ಲಿರುವ ಫ್ರಾಂಚೈಸ್‌ ಶನಿವಾರ ಕೋಚ್‌ಗಳ ತಂಡವನ್ನು ಪ್ರಕಟಿಸಿದೆ.

ಭಾರತದ ಮಾಜಿ ಸ್ಪಿನ್ನರ್ ನೂಶಿನ್ ಅಲ್ ಖಾದೀರ್ ಬೌಲಿಂಗ್‌ ಕೋಚ್‌, ಆಲ್‌ರೌಂಡರ್ ತುಷಾರ್ ಅರೋದೆ ಬ್ಯಾಟಿಂಗ್‌ ಕೋಚ್‌ ಮತ್ತು ಆಸ್ಟ್ರೇಲಿಯಾದ ಗಾವನ್‌ ಟ್ವಿನಿಂಗ್ ಅವರನ್ನು ಫೀಲ್ಡಿಂಗ್ ತರಬೇತುದಾರರಾಗಿ ನೇಮಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು