ಕೋಲ್ಕತ್ತ (ಪಿಟಿಐ): ಕೋಲ್ಕತ್ತ ನೈಟ್ ರೈಡರ್ಸ್ ತಂಡದ ರಚಿನ್ ರವೀಂದ್ರ ಅವರು ತಮ್ಮ ತವರು ನ್ಯೂಜಿಲೆಂಡ್ಗೆ ಮರಳಿದ್ದಾರೆ. ಇಂಗ್ಲೆಂಡ್ ಎದುರು ಕಿವೀಸ್ ತಂಡವು ಟೆಸ್ಟ್ ಸರಣಿಯಲ್ಲಿ ಆಡಲಿದೆ. ಅದರ ಪೂರ್ವಸಿದ್ಧತೆಗಾಗಿ ರಚಿನ್ ಐಪಿಎಲ್ನಿಂದ ನಿರ್ಗಮಿಸಿದ್ದಾರೆ.

‘ನ್ಯೂಜಿಲೆಂಡ್ ತಂಡದ ಟೆಸ್ಟ್ ಸರಣಿಯ ಪೂರ್ವಸಿದ್ಧತೆಯಲ್ಲಿ ಭಾಗವಹಿಸಲು ರಚಿನ್ ತೆರಳಿದ್ದಾರೆ’ ಎಂದು ಕೆಕೆಆರ್ ತಂಡವು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವರ್ಷದ ಮಿನಿ ಹರಾಜಿನಲ್ಲಿ ಆಲ್ರೌಂಡರ್ ರಚಿನ್ ಅವರನ್ನು ಕೋಲ್ಕತ್ತ ತಂಡವು ₹2 ಕೋಟಿಗೆ ಖರೀದಿಸಿತ್ತು. ಆದರೆ ಅವರಿಗೆ ಒಂದೂ ಪಂದ್ಯದಲ್ಲಿ ಆಡಲು ಅವಕಾಶ ಸಿಗಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-3513828

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.