ಇದೇ 7ರಿಂದ ದ ಓವಲ್‌ನಲ್ಲಿ ಆರಂಭವಾಗಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಮಿಂಚಿದ್ದ ಅವರು ಟಿ20 ಮಾದರಿಯಿಂದ ಟೆಸ್ಟ್‌ಗೆ ಹೊಂದಿಕೊಳ್ಳುವ ಸವಾಲನ್ನು ಎದುರಿಸುತ್ತಿದ್ದಾರೆ.