ಜೈಪುರ (ಪಿಟಿಐ): ‘ಟೀಕಾಕಾರರಿಗೆ ಉತ್ತರಿಸುವ ಅಥವಾ ಅದರ ಬಗ್ಗೆ (ಇ ಸಿಗರೇಟ್ ಪ್ರಕರಣ) ಮಾತನಾಡುವವರಿಗೆ ಪ್ರತಿಕ್ರಿಯಿಸುವ ಅಗತ್ಯ ನನಗಿಲ್ಲ. ತಂಡವನ್ನು ಗೆಲುವಿನತ್ತ ಮುನ್ನಡೆಸಿ ಎರಡು ಅಂಕ ಕೊಡಿಸುವುದು ಮಾತ್ರ ನನ್ನ ಕೆಲಸ’ ಎಂದು ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಹೇಳಿದ್ದಾರೆ.

ಶುಕ್ರವಾರ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಪರಾಗ್ 50 ಎಸೆತಗಳಲ್ಲಿ 90 ರನ್ ಗಳಿಸಿದ್ದರು. ಈ ಪಂದ್ಯಕ್ಕೂ ಮುನ್ನ ಪರಾಗ್ ಅವರು ಲಯದಲ್ಲಿ ಇರಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-51-339694694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.