ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಸಿಐ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ಲಾ

Last Updated 17 ಡಿಸೆಂಬರ್ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ರಾಜೀವ ಶುಕ್ಲಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಉಪಾಧ್ಯಕ್ಷರಾಗಿ ನೇಮಕವಾಗಲಿದ್ದಾರೆ. ಈ ಹಿಂದೆ ಎನ್‌. ಶ್ರೀನಿವಾಸನ್ ಅವರು ಬಿಸಿಸಿಐ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಉಪಾಧ್ಯಕ್ಷರಾಗಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಆಡಳಿತ ಸಮಿತಿಯ ಮುಖ್ಯಸ್ಥರಾಗಿದ್ದರು. ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಶುಕ್ಲಾ ಹೆಸರನ್ನು ಶಿಫಾರಸು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT