ರಾಜ್ಯ ತಂಡದಲ್ಲಿ ಮಯಂಕ್‌ಗೆ ಸ್ಥಾನ

7

ರಾಜ್ಯ ತಂಡದಲ್ಲಿ ಮಯಂಕ್‌ಗೆ ಸ್ಥಾನ

Published:
Updated:
Prajavani

ಬೆಂಗಳೂರು: ಗಾಯದಿಂದ ಗುಣಮುಖರಾಗಿರುವ ಮಯಂಕ್‌ ಅಗರವಾಲ್‌, ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಸೌರಾಷ್ಟ್ರ ಎದುರಿನ ಸೆಮಿಫೈನಲ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಸೀನಿಯರ್‌ ಆಯ್ಕೆ ಸಮಿತಿ ಸೋಮವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮನೀಷ್‌ ಪಾಂಡೆ ನಾಯಕರಾಗಿದ್ದು, ಶ್ರೇಯಸ್‌ ಗೋಪಾಲ್‌ ಉಪ ನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಸೆಮಿಫೈನಲ್‌ ಪಂದ್ಯ ಇದೇ 24ರಿಂದ 28ರವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ತಂಡ ಇಂತಿದೆ: ಮನೀಷ್‌ ಪಾಂಡೆ (ನಾಯಕ), ಶ್ರೇಯಸ್‌ ಗೋಪಾಲ್‌ (ಉಪ ನಾಯಕ), ಆರ್‌.ವಿನಯ್‌ ಕುಮಾರ್‌, ಡಿ.ನಿಶ್ಚಲ್‌, ಮಯಂಕ್‌ ಅಗರವಾಲ್‌, ಕರುಣ್‌ ನಾಯರ್‌, ಆರ್‌.ಸಮರ್ಥ್‌, ಅಭಿಮನ್ಯು ಮಿಥುನ್‌, ರೋನಿತ್‌ ಮೋರೆ, ಕೆ.ಗೌತಮ್‌, ಪ್ರಸಿದ್ಧ ಎಂ.ಕೃಷ್ಣಾ, ಕೆ.ವಿ.ಸಿದ್ದಾರ್ಥ್‌, ಜೆ.ಸುಚಿತ್‌,  ಬಿ.ಆರ್‌.ಶರತ್‌ ಮತ್ತು ಶರತ್‌ ಶ್ರೀನಿವಾಸ್‌ (ಇಬ್ಬರೂ ವಿಕೆಟ್‌ ಕೀಪರ್‌).

ಕೋಚ್‌: ಯರೇ ಗೌಡ, ಬೌಲಿಂಗ್‌ ಕೋಚ್‌: ಎಸ್‌.ಅರವಿಂದ್‌, ಫೀಲ್ಡಿಂಗ್‌ ಕೋಚ್‌: ಶಬರೀಶ್‌ ಪಿ.ಮೋಹನ್‌, ಮ್ಯಾನೇಜರ್‌: ಅನುತೋಶ್‌ ಪಾಲ್‌, ಸ್ಟ್ರೆಂತ್‌ ಆ್ಯಂಡ್‌ ಕಂಡೀಷನಿಂಗ್‌ ಕೋಚ್‌: ರಕ್ಷಿತ್‌, ಫಿಸಿಯೊ: ಜಾಬಾ ಪ್ರಭು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !