ಬೆಂಗಳೂರು: ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಷ್ಟ್ರೀಯ ಭಾವೈಕ್ಯದ ಕುರಿತು ದೇಶದ ಹಲವು ಭಾಷೆಗಳಲ್ಲಿ ವಿಡಿಯೊ ಪ್ರಸಾರ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ತಂಡಗಳಲ್ಲಿ ಆರ್ಸಿಬಿ ಒಂದಾಗಿದೆ. ಕನ್ನಡ ರಾಜ್ಯೋತ್ಸವದ ದಿನ ಕನ್ನಡದಲ್ಲಿಯೇ ಮೊದಲ ವಿಡಿಯೊ ಪೋಸ್ಟ್ ಹಾಕಿದ್ದ ಆರ್ಸಿಬಿ ಇದೀಗ ಈ ವಿಡಿಯೊವನ್ನು ದೇಶದ ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಿದೆ.

ಆರ್ಸಿಬಿಯ ಕನ್ನಡ ಇನ್ಸ್ಟಾಗ್ರಾಂ ಪುಟ ಇತ್ತೀಚೆಗಷ್ಟೇ ಆರಂಭವಾಗಿದ್ದು, 1.6 ಲಕ್ಷ ಫಾಲೊವರ್ಗಳನ್ನು ಹೊಂದಿದೆ. ತಂಡದ ಬದ್ಧತೆ ಸ್ಥಳೀಯ ಅಭಿಮಾನಿಗಳೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.