ರಾಯಪುರ: ಇಲ್ಲಿ ಮುಕ್ತಾಯಗೊಂಡ 2026 ಐಪಿಎಲ್ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆ್ಯಂಡಿ ಪ್ಲವರ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 15ರಷ್ಟು ದಂಡ ವಿಧಿಸಲಾಗಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆ್ಯಂಡಿ ಪ್ಲವರ್ ಅವರು ಕೃನಾಲ್ ಪಾಂಡ್ಯ ಮೈದಾನದಲ್ಲಿದ್ದಾಗ (17.2) ಓವರ್ನಲ್ಲಿ ನಾಲ್ಕನೇ ಅಂಪೈರ್ ಜೊತೆ ಆಕ್ರಮಣಕಾರಿ ವಾಗ್ವಾದ ನಡೆಸಿದರು. ಇದರಿಂದಾಗಿ ಐಪಿಎಲ್ ನೀತಿ ಸಂಹಿತೆಯ ಹಂತ–1ನ್ನು ಉಲ್ಲಂಘಿಸಿದ್ದಾರೆಂದು ಉಲ್ಲೇಖಿಸಿ ದಂಡ ವಿಧಿಸಲಾಗಿದೆ.

ಬಳಿಕ ಆ್ಯಂಡಿ ಪ್ಲವರ್ ಕೂಡ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರೋಚಕ ಗೆಲುವು ಸಾಧಿಸಿತು. ಮಾತ್ರವಲ್ಲದೆ, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಮೂಕಲ ಪ್ಲೇ–ಆಫ್ ಹಾದಿಯನ್ನು ಇನ್ನಷ್ಟು ಸುಗಮವಾಗಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.