ಗುರುವಾರ , ಜೂನ್ 30, 2022
27 °C

ಐಪಿಎಲ್ ನಿಯಮ ಉಲ್ಲಂಘನೆ: ದಿನೇಶ್ ಕಾರ್ತಿಕ್‌ಗೆ ವಾಗ್ದಂಡನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್‌ಕೀಪರ್–ಬ್ಯಾಟರ್ ದಿನೇಶ್ ಕಾರ್ತಿಕ್ ಅವರು ಐಪಿಎಲ್ ನಿಯಮ ಉಲ್ಲಂಘನೆ ಮಾಡಿದ್ದರಿಂದ ಎಚ್ಚರಿಕೆ ನೀಡಲಾಗಿದೆ. 

‘ಈಚೆಗೆ ನಡೆದಿದ್ದ ಎಲಿಮಿನೇಟರ್‌ ಪಂದ್ಯದಲ್ಲಿ ದಿನೇಶ್ ಅಶಿಸ್ತು ತೋರಿದ್ದಾರೆ. ಇದು ಲೆವೆಲ್ ಒನ್ ಅಪರಾಧವಾಗಿದೆ. ಪಂದ್ಯ ರೆಫರಿಯ ತೀರ್ಪು ಅಂತಿಮವಾಗಿದ್ದು, ದಿನೇಶ್ ಅವರನ್ನು ವಾಗ್ದಂಡನೆಗೊಳಪಡಿಸಲಾಗಿದೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು